Breaking News

ಎಲ್‌ಪಿಜಿ ಸಿಲಿಂಡರ್‌ ಬೆಲೆ ₹83.50 ಕಡಿತ

Spread the love

ನವದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್‌ ದರ ಗುರುವಾರ ₹83.50 ಕಡಿತಗೊಂಡಿದೆ.

 

 

ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್‌ ಬೆಲೆ ₹1773 ಆಗಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಗುರುವಾರ ತನ್ನ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಗೃಹ ಬಳಕೆಯ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.


Spread the love

About Laxminews 24x7

Check Also

ಸಮಾಜ ಒಡೆದು ಸಮಾಜದ ನಾಯಕನಾಗಲು, ಸಿಎಂ ಆಗಲು ಮಾತನಾಡಿದ್ದಾರೆ – ಎಂ.ಬಿ ಪಾಟೀಲ್ ವಿರುದ್ಧ ಶಂಕರ್ ಬಿದರಿ ಕಿಡಿ

Spread the loveಬೆಂಗಳೂರು: ಸಮಾಜ ಒಡೆದು ಸಮಾಜದ ನಾಯಕನಾಗಲು, ಸಿಎಂ ಆಗಲು ಮಾತನಾಡಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ