Breaking News
Home / ರಾಜಕೀಯ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಲಕ್ಷ್ಮಣ ಕುಂಟಮಯ್ನವರ, ಶಿವಾನಂದ ಸುರಣ್ಣವರ, ಬಂಡೆಪ್ಪ ಮಾದರ, ವಿಠ್ಠಲ ಸೋಮನಹಟ್ಟಿ, ನಾಗಪ್ಪ ತಡಸಲೂರ್
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 03-06-2023


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ