ಬಾಗಲಕೋಟೆ: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವು ನೇಕಾರರ ಮನೆಗಳಿಗೆ ಹಾನಿ ಉಂಟಾಗಿರುವ ಘಟನೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಸೇರಿದಂತೆ ವಿವಿಧೆಡೆ ನಡೆದಿದೆ.
ಧಾರಾಕಾರವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ನೇಕಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೆಂಗೇರಿ ಮಡ್ಡಿ ಸೇರಿದಂತೆ ಇತರ ಪ್ರದೇಶದಲ್ಲಿ ಬೃಹದಾಕಾರದ ಮರಗಳು ನೇಕಾರರ ಮನೆಗಳ ಮೇಲೆ ಉರುಳಿ ಬಿದಿದ್ದರಿಂದ, ಮನೆ ಮತ್ತು ಆಸ್ತಿ- ಪಾಸ್ತಿಗೆ ಹಾನಿಯಾಗಿದೆ.
Laxmi News 24×7