Breaking News

ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಆತ್ಮಹತ್ಯೆ

Spread the love

ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ‌.

ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ ಪತ್ತೆಯಾಗಿದೆ.

ದರ್ಶಿನಿ ಹೊಸಕೋಟೆ ತಾಲೂಕಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಳು ಎನ್ನಲಾಗಿದೆ.

ದರ್ಶಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕಾಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ