Breaking News

ರಾತೋರಾತ್ರಿ ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ಸಂಗೊಳ್ಳಿ ರಾಯಣ್ಣ ಪ್ರತಿಮೆ

Spread the love

ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಪ್ರತಿಷ್ಠಾಪನೆ ಮಾಡಲಾಗಿದೆ.ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣ ಪಂಚಾಯತ್ ಎದುರು ಸಂಗೋಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಪರಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿದ್ದು ಬೂದಿ ಮುಚ್ಚಿದ ಕೆಂಡದಂತೆ ಪರಸ್ಥಿತಿ ನಿರ್ಮಾಣ ವಾಗಿದೆ.

ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳ ಮನವಿ ಮಾಡಿದ್ದವು ಅದೇ ರೀತಿಯಾಗಿ ನಿನ್ನೆ ರಾತ್ರಿ ಪ್ರತಿಷ್ಠಾಪನೆ ಮಾಡಲಾಗಿದ್ದು

ಜೀಜಾಮಾತಾ ಅಥವಾ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪಿಸಲು ಮನವಿ ಮಾಡಿದ್ದ ಮರಾಠಿ ಭಾಷಿಕರು
ಕನ್ನಡ ಭಾಷಿಕರ ಕೆಂಗಣ್ಣಿಗೆ ಗುರಿಯಾಗಿದೆಸಂಗೊಳ್ಳಿ ರಾಯಣ್ಣ ಮೂರ್ತಿ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜಮಾವಣೆಯಾಗಿದ್ದು

ಯಾವುದೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕ್ರಮಕ್ಕೆ ಡಿಸಿಪಿ ಶೇಖರ್ ಹೆಚ್.ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ
ಒದಗಿಸಲಾಗಿದ್ದು ಸ್ಥಳಕ್ಕೆ ಆಗಮಿಸಿದ ಒಂದು ಕೆ ಎಸ್ ಆರ್ ಪಿ ತುಕಡಿ ನೀಯೊಜನೆ ಮಾಡಲಾಗಿದೆ.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ