ಅಭಿಷೇಕ್-ಅವಿವಾ ಮದುವೆ​ಗೆ ದುಬಾರಿ ಗಿಫ್ಟ್

Spread the love

ಅಭಿಷೇಕ್-ಅವಿವಾ ಮದುವೆ​ಗೆ ದುಬಾರಿ ಗಿಫ್ಟ್

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಮದುವೆ ನಡೆದಿದೆ. ಜೂನ್ 5ರಂದು ವಿವಾಹ ಜರುಗಿದ್ದು, ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಷ್​ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ.  ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್​7 ಕಾರಿನ ಆರಂಭಿಕ ಬೆಲೆ 1.5 ಕೋಟಿ ರೂಪಾಯಿ ಇದೆ. 2993 ಸಿಸಿ ಇಂಜಿನ್ ಪವರ್​ನ ಇದು ಹೊಂದಿದೆ. ಈ ಕಾರಿನ ವಿಡಿಯೋ ಇಲ್ಲಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ