ಹೌದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ
ಹೇಮಂತ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಸರಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
Laxmi News 24×7