Breaking News

ಹಿಂದೂಗಳ ಭಾವನೆಗೆ ದಕ್ಕೆಮಾಡಿದವರನ್ನು ಕೂಡಲೆ ಪೋಲಿಸರು ಬಂಧಿಸುವಂತೆ ಮನವಿ

Spread the love

ಸಾಮಾಜಿಕ ಜಾಲತಾಣಗಳ ಮೂಲಕ ಹಿಂದೂಗಳ ಭಾವನೆಗೆ ದಕ್ಕೆಮಾಡಿದವರನ್ನು ಕೂಡಲೆ ಪೋಲಿಸರು ಬಂಧಿಸುವಂತೆ ವಿವಿಧ ಹಿಂದೂ ಸಂಘಟನೆಗಳು ಮನವಿ

ಬೆಳಗಾವಿಯ ಕೊಲ್ಲಾಪುರ ನಿಪ್ಪಾಣಿಗಳಲ್ಲಿ ನಡೆದ ಘಟನೆಗೆ ಸಂಭದಿಸಿದಂತೆ ನಗರದಲ್ಲಿಯು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವವರನ್ನು ಕೂಡಲೆ ಬಂಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಇಂದು ಎಸಿಪಿ ನಾರಾಯಣ ಭರಮನಿಗೆ ಅವರಿಗೆ ಮನವಿಯನ್ನು ಸಲ್ಲಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ಶ್ರೀರಾಮ ಸೇನೆ ಹಿಂದೂ ರಾಷ್ಟ್ರದ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಕೊಲ್ಲಾಪುರ ನಿಪ್ಪಾಣಿಗಳಲ್ಲಿನಡೆದ ಘಟನೆಗಳು ಹಿಂದೂಗಳ ಭಾವನೆ ದಕ್ಕೆಯನ್ನು ಉಂಟು ಮಾಡಿದ್ದು ಅದೇ ರೀತಿಯಾಗಿ ಬೆಳಗಾವಿ ನಗರದಲ್ಲಿ ಸಮೀರ ತಹಶೀಲ್ದಾರ, ನಹೀಮ್ ದೇಸಾಯಿ ಎಂಬ ಯುಕರು ಛತ್ರಪತಿ ಶಿವಾಜಿ ಮಹಾರಾಜರ ವಿರುದ್ದ ಪೋಸ್ಟ್ ಹಾಕುವ ಮೂಲಕ ನಗರದಲ್ಲಿ ದೊಂಬಿ ಎಬ್ಬಿಸುವ ಮೂಲಕ ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ ಕೂಡಲೆ ಆ ಯುವಕರನ್ನು ಬಂಧಿಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಮನವಿಯನ್ನು ಸಲ್ಲಿಸಿದ್ದೇವೆ ಎಂದರು.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ