Breaking News

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಚನ್ನಬಸಯ್ಯ ಮಠಪತಿ, ದುಂಡಪ್ಪ ದೇವ್ರಡ್ಡಿ, ಈರಣ್ಣ ರಾಜನಾಳ, ಸೋಮಶೇಖರ್ ಹಂಪಣ್ಣವರ, ಹಣಮಂತ ಜೋಗಳಪ್ಪನವರ, ಬಸಪ್ಪ ಹಂಪಿಹೋಲಿ , ಶಿವಪ್ಪ ಹಡಪದ, ಗಿರೀಶ್ ಹಂಪಿಹೋಲಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 10-06-2023


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ