Breaking News

ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿ

Spread the love

ವಿಜಯಪುರ…  ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ

ಪಟ್ಟಣದ ಗೊಳಸಂಗಿ ಬಳಿ ಘಟನೆ ನಡೆದಿದೆ‌. ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯ ಹೆಸರು ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದಲ್ಲಿ ನಾಲ್ವರು ಮಹಿಳೆಯರು, ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ‌‌. ಗಾಯಾಳುಗಳನ್ನುಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ