ವಿಜಯಪುರ… ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ
ಪಟ್ಟಣದ ಗೊಳಸಂಗಿ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯ ಹೆಸರು ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದಲ್ಲಿ ನಾಲ್ವರು ಮಹಿಳೆಯರು, ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನುಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.