ಬೆಳಗಾವಿ ಜಿಲ್ಲೆಯ ಪಟ್ಟಣಗಳ ಮುಖ್ಯ ರಸ್ತೆಗಳಲ್ಲಿ ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡರು
ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ತುಂಬ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾ ಎಸ್ ಪಿ ಸಂಜೀವ್ ಪಾಟೀಲ್ ಅವರಿಗೆ ದೂರು ನೀಡಿದ್ದರು. ಆ ಹಿನ್ನಲೆಯಲ್ಲಿ ಇವತ್ತು ನಿಪ್ಪಾಣಿ ನಗರ
ಸವದತ್ತಿ, ಖಾನಾಪುರ, ಕುಡುಚಿ ಹಾರೋಗೇರಿ ಯರಗಟ್ಟಿ,ಗೋಕಾಕ ನಗರಗಳ ಪ್ರಮುಖ ಮಾರುಕಟ್ಟೆ ರಸ್ತೆಗಳಲ್ಲಿ ಎಲ್ಲಾ ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಶಿಸ್ತುಬದ್ದವಾಗಿ ವಾಹನ ನಿಲುಗಡೆಗೆ ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ
ಹಾಗೂ ಪಾದಚಾರಿಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗಿದೆವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದರು ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.