Breaking News

ಸೀಟ್ ಮೇಲೆ ನಿಂತು ಪ್ರಯಾಣಿಕರಿಗೆ ಟಿಕೆಟ್ ನೀಡಿರುವ ಕಂಡಕ್ಟರ್‌

Spread the love

ಶಕ್ತಿ ಯೋಜನೆ ಜಾರಿ ಹಿನ್ನೆಲೆ ಕಂಡಕ್ಟರ್‌ನೋರ್ವ ಸೀಟ್ ಮೇಲೆ ನಿಂತು ಪ್ರಯಾಣಿಕರಿಗೆ ಟಿಕೆಟ್ ನೀಡಿರುವ ಪ್ರಸಂಗ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಪಟ್ಟಣದ ಇಂಗಳೇಶ್ವರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಇಂಗಳೇಶ್ವರ ಮಾರ್ಗವಾಗಿ ವಿಜಯಪುರಕ್ಕೆ ಬಸ್ ಬರುತ್ತಿದ್ದ ಬಸ್‌ ನಲ್ಲಿ ಈ ಪ್ರಸಂಗ ಆಗಿದೆ. ಈ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ಜಾಸ್ತಿಯಾಗಿದ್ದರು.

ಅದಕ್ಕಾಗಿ ನಿಂತುಕೊಳ್ಳಲು ಸ್ಥಳ ಇಲ್ಲದ ಕಾರಣಕ್ಕೆ ಬಸ್‌ನ ಸೀಟ್ ಮೇಲೇರಿ ಕಂಡಕ್ಟರ್ ಟಿಕೆಟ್ ನೀಡಿದ್ದಾನೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ