ಹಾಡು ಹಗಲೇ ನಡು ರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

Spread the love

ಹಾಡು ಹಗಲೇ ನಡು ರಸ್ತೆಯಲ್ಲಿ ಯುವತಿಯ ಬರ್ಬರ ಹತ್ಯೆ ಮಾಡಲಾಗಿದೆ‌‌. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿನ ಕೊಬೊಟೊ ಶೋರೂಂ ಬಳಿ ಗಂಗೂಬಾಯಿ ಯಂಕಂಚಿ (28) ಎಂಬ ಮಹಿಳೆಯನ್ನು ಹತ್ಯೆ ಮಾಡಲಾಗಿದೆ.

ರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಯುವತಿಯ ಮೇಲೆ ದಾಳಿ ಮಾಡಿ ಹತ್ಯೆ ನಡೆಸಲಾಗಿದೆ‌. ಮಹಿಳೆ ಸ್ಕೂಟಿ ಮೇಲೆ ಹೊರಟಿದ್ದ ವೇಳೆ ದುಷ್ಕರ್ಮಿಗಳ ದಾಳಿ ನಡೆಸಿ ಹತ್ಯೆ ನಡೆಸಿದ ಬಳಿಕ ಹತ್ಯೆ ಮಾಡಿ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ.

ಅಪರಿಚಿತ ದುಷ್ಕರ್ಮಿಗಳಿಂದ ನಡೆದ ದಾಳಿ ನಡೆಸಿದ್ದಾರೆ. ಸಿಂದಗಿ ಪಟ್ಟಣಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಟ್ಯಾಕ್ ಮಾಡಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಕುತ್ತಿಗೆಯಲ್ಲೆ ಚಾಕು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ‌. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ