ದಿನಾಂಕ 17-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು

ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಯಮಕನಮರಡಿ ಎಸ್ ಟಿ ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷರಾದ ಶ್ರೀ ಮಾರುತಿ ಕುದರಿ
.ಹುಕ್ಕೇರಿ ಕೆಇಬಿ ನಿರ್ದೇಶಕರಾದ ಶ್ರೀ ಬಂಜಿರಾಮಣ್ಣಾ.ಬಸ್ಸಾಪೂರ ಗ್ರಾ.ಪಂ ಸದಸ್ಯರಾದ ಶ್ರೀ ಪುಟ್ಟು ಗೋರವ ಹಾಗೂ ಇನ್ನಿತರ ಮುಖಂಡರು ಬೆಂಬಲಿಗರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
Laxmi News 24×7