Breaking News

ಆತ್ಮಹತ್ಯೆ ಮಾಡಿಕೊಂಡ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ.

Spread the love

ಗದಗ : ಗದಗ (Gadag) ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜೀವನದಲ್ಲಿ‌ ಜಿಗುಪ್ಸೆಗೊಂಡು ಸರ್ಕಾರಿ ನೌಕರ ಆತ್ಮಹತ್ಯೆಗೆ (Suicide) ಶರಣಾದ ಘಟನೆ ನಡೆದಿದೆ.

ಕುಮಾರಸ್ವಾಮಿ ಎಂಬುವವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ನಿಡಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸೇವೆ ಸಲ್ಲಿಸುತ್ತಿದ್ದಾರೆ.

ಜೂನ್ 16 ರಂದು ಗದಗ ಆರೋಗ್ಯ ಇಲಾಖೆ ಮೀಟಿಂಗ್​ಗೆ ಹೋಗಿ ನಾಪತ್ತೆಯಾಗಿದ್ದ ಕುಮಾರಸ್ವಾಮಿ, ನಿನ್ನೆ (ಜೂನ್ 18) ರಾತ್ರಿ ನಿಡಗುಂದಿ ಗ್ರಾಮದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆಎರಡು ವರ್ಷಗಳಿಂದ ಪಾರ್ಶ್ವವಾಯುನಿಂದ ಬಳಲುತ್ತಿದ್ದ ಕುಮಾರಸ್ವಾಮಿ ಅನಾರೋಗ್ಯ ಹಾಗೂ ಜೀವನದಲ್ಲಿ‌ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾ


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ