Breaking News
Home / ಜಿಲ್ಲೆ / ಬೆಳಗಾವಿ / ಬೈಲ್ ಹೊಂಗಲ್ / ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು.

Spread the love

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಶಾಸಕ ಸತೀಶ ಜಾರಕಿಹೊಳಿ ಗೌರವ   ನಮನ ಸಲ್ಲಿಸಿದರು ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ.  ಆತ ಒಂದು ಸಮುದಾಯಕ್ಕೆ ಸೀಮಿತವಲ್ಲ, ಇಡೀ ದೇಶದ ಆಸ್ತಿ. ರಾಯಣ್ಣ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಡು, ನುಡಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ  ಮಠಾಧೀಶರು, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಸಿ. ಎಸ್. ಮೊಖಾಶಿ,  ಸಾಮಾಜಿಕ ಹೋರಾಟಗಾರ ಹಬೀಬ ಶಿಲೇದಾರ್,  ಶಂಕರ ಹೊಳಿ,  ವಿನಾಯಕ ಕಟ್ಟೀಕರ್,  ಚಂದ್ರಕಾಂತ ಕಾದ್ರೊಳ್ಳಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?

Spread the love ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ