ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.
ಈ ಸಂದರ್ಭದಲ್ಲಿ ಯಲ್ಲಪ್ಪ ಪಾಟೀಲ, ಸಿದ್ರಾಮಪ್ಪ ಬಡಕೂರಿ, ಕೆಂಪಣ್ಣ ಚಿಕ್ಕಳದಿನ್ನಿ, ಶ್ರೀಕಾಂತ್ ದಂಡೂರ್, ಲಕ್ಕಪ್ಪ ಹರಿಜನ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.
ದಿನಾಂಕ : 24-06-2023
https://fb.watch/lmlIuWW8rp/?mibextid=RUbZ1f