Breaking News

ಟೌನ್ ಪ್ಯಾಲೇಸ್ ಎದುರು ಲಾರಿ ಹಾಗೂ ಬೈಕ್ ಮುಖಾಮುಖಿ: ಬೈಕ್ ಸವಾರನ ದುರ್ಮರಣ

Spread the love

ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ನಗರದ ಟೌನ್ ಪಾಲೇಸ್ ಹೋಟೆಲ್ ಎದುರು ನಡೆದಿದೆ.

ಮೃತಪಟ್ಟಿರುವ ಬೈಕ್ ಸವಾರನ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ