Breaking News
Home / ರಾಜಕೀಯ / ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

Spread the love

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.

 

ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ