ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ.
ಬೆಳಗಾವಿಯ ರಾಮತಿರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭುದವಾರ ದಾಳಿ ನಡೆಸಿದ್ದಾರೆ.ಈ ಹಿಂದೆ 2019 ರಲ್ಲಿ ಅಥಣಿ ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ಅಮಾನತುಗೊಂಡಿದ್ದರು. ಸಧ್ಯ ಹರಪನಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
Laxmi News 24×7