ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ

Spread the love

ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದ್ದು, ದೊಡ್ಡ ಅವಘಡ ತಪ್ಪಿದಂತಾಗಿದೆ.

ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪಕ್ಕದಲ್ಲಿಯೇ ವಿದ್ಯುತ್ ಹೈಪರ್ ಲೈನ್ ಇದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.

ಅಗ್ನಿ ಅವಘಡದಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ಮನೆಮಾಡಿತ್ತು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆಂದು ತಿಳಿದು ಬಂದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ