Breaking News

ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರಿ ಕುಲಪತಿ ನೇಮಕ

Spread the love

ಬೆಳಗಾವಿ :ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.


Spread the love

About Laxminews 24x7

Check Also

ಗಡಿ ಗ್ರಾಮಗಳಲ್ಲಿ ಜಲ ಸಮಸ್ಯೆ

Spread the loveಸಂಬರಗಿ: ಶಿರೂರು, ಪಾಂಡೇಗಾಂವ್, ಜಂಬಗಿ, ಸಂಬರಗಿ, ಜಕಾರಟಿ ಸೇರಿದಂತೆ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ