Breaking News

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.:ರೇಣುಕಾಚಾರ್ಯ

Spread the love

ದಾವಣಗೆರೆ : ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.

ನೋಟಿಸ್​ಗೆ ನಾನು ಉತ್ತರ ಕೊಡಲ್ಲ ಎಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸಂಸದ ಜಿಎಂ ಸಿದ್ದೇಶ್ವರ್​ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಬಿಜೆಪಿ ಶಿಸ್ತು ಸಮಿತಿಯಿಂದ ನೀಡಿರುವ ನೋಟಿಸ್​​ಗೆ ಯಾವುದೇ ಉತ್ತರ ಕೊಡಲ್ಲ. ನೋಟಿಸ್​​ಗೆ ನಾನೇಕೆ ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು.

ನಾನು ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. ನೋಟಿಸ್​ಗೆ ಉತ್ತರ ಕೊಡಲ್ಲ. ಉಚ್ಛಾಟನೆ ಮಾಡಿದರೂ ನನಗೇನೂ ನಷ್ಟ ಇಲ್ಲ. ನನ್ನ ಬಾಯಿಗೆ ಬೀಗ ಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂದರು. 


Spread the love

About Laxminews 24x7

Check Also

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Spread the loveದಾವಣಗೆರೆ: ಚಿಗಟೀರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖೆ ನಡೆಯುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ