Breaking News

ಗೃಹ ಜ್ಯೋತಿಗೆ ಅರ್ಜಿ ರಿಜಿಸ್ಟರ್ ಆಗಿದ್ಯೋ ಇಲ್ಲವೋ ಎಂದು ತಿಳಿಯಲು ಹೀಗೆ ಮಾಡಿ

Spread the love

ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸುವಿಕೆ ಶುರುವಾಗಿದ್ದು, ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್‌ ಅನ್ನು ಬಿಡುಗಡೆ ಮಾಡಿದೆ.

 

ಈ ಕೆಳಕಂಡ ಲಿಂಕ್‌ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ಯ ಇಲ್ಲವೇ ಎನ್ನುವುದನ್ನು ಕಂಡು ಕೊಳ್ಳಬಹುದಾಗಿದೆ. ಒಂದು ವೇಳೆ ಅರ್ಜಿ ಸಲ್ಲಿಕೆಯಾಗಿದ್ದರು ಕೂಡ ಯಾವುದೇ ತೊಂದರೆ ಅನುಭವಸಿದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ.https://sevasindhu.karnataka.gov.in/StatucTrack/Track_Status


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ