Breaking News

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ: ಹೆಚ್.ವಿಶ್ವನಾಥ್,

Spread the love

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Spread the loveದಿಸ್ಪುರ್: ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ