Breaking News

ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

Spread the love

ವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು 25 % ಕ್ಕೆ ಇಳಿಕೆ ಮಾಡಿದೆ.

ವಂದೇ ಭಾರತ್ ಮತ್ತು ಅನುಭೂತಿ ಮತ್ತು ವಿಸ್ಟಾಡೋಮ್ ಬೋಗಿಗಳು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ಬೆಲೆಯನ್ನು ಶೇಕಡಾ 25 ರವರೆಗೆ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ.

ದರಗಳು ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೂ ಅವಲಂಬಿತವಾಗಿರುತ್ತದೆ ಎಂದು ತಿಳಿಸಿದೆ.

ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಎಸಿ ಕೋಚ್ ಟಿಕೆಟ್ ದರವನ್ನು ಶೇಕಡಾ 25 ರಷ್ಟು ಕಡಿತಗೊಳಿಸಲಾಗಿದೆ. ಕಳೆದ 30 ದಿನಗಳಲ್ಲಿ ಎಸಿ ಕೋಚ್ಗಳಲ್ಲಿ ಶೇಕಡಾ 50 ರಷ್ಟು ಸೀಟುಗಳು ಮಾತ್ರ ಭರ್ತಿಯಾಗುತ್ತಿದೆ. ಎಸಿ ಕೋಚ್ಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲಿನ ಎಸಿ ಕೋಚ್ ಟಿಕೆಟ್ ದರ ಇದೀಗ ಇಳಿಕೆ ಮಾಡಲಾಗಿದೆ.

 


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ