Breaking News

ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ

Spread the love

ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್ ನಲ್ಲಿಂದು ಬೆಳಿಗ್ಗೆ ನಡೆದಿದ್ದು, ಜನತೆ ಬೆಚ್ಚಿ ಬಿದ್ದಿದೆ.

ಮೊನ್ನೆಯಷ್ಟೇ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು, ಭೀಕರ ಘಟನೆಗೆ ವಾಣಿಜ್ಯ ನಗರೀ ಹುಬ್ಬಳ್ಳಿ ಸಾಕ್ಷಿಯಾಗಿದೆ‌.

ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾಗೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯು ಭೀತಿಗೊಂಡು ತಾನೇ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ