Breaking News

ಟೊಮೆಟೊ ತುಂಬಿದ್ದ ಬೊಲೆರೊ ವಾಹನ ಹೈಜಾಕ್

Spread the love

ಬೆಂಗಳೂರು: ಕೆಲ ದಿನಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದೇ ಸಮಯವನ್ನು ಕಾದು ಕುಳಿತಿರುವ ಕೆಲ ಖದೀಮರು ಟೊಮೆಟೊ ಕದಿಯುತ್ತಿದ್ದಾರೆ.

ಗಾಡಿ ಟಚ್ ಆಗಿದೆ ಎಂದು ಸುಳ್ಳು ಹೇಳಿದ ಮೂವರು ಆರೋಪಿಗಳು ಟೊಮೆಟೊ ತುಂಬಿದ್ದ ಬೊಲೆರೊ ವಾಹನವನ್ನು ಹೈಜಾಕ್ ಮಾಡಿದ್ದಾರೆ. ಕಳೆದ‌ ಎರಡು‌ ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಸಂಬಂಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ