Breaking News

ಭೀಮಾತಿರದಲ್ಲಿ ರೌಡಿಶೀಟರ ಭೀಕರ ಹತ್ಯೆ

Spread the love

ಭೀಮಾತಿರದಲ್ಲಿ ರೌಡಿಶೀಟರ್‌ನ್ನು ದುಷ್ಕರ್ಮಿಗಳು ಭೀಕರ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಮಾಳಪ್ಪ ಮೇತ್ರಿನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಲಮೇಲ ಪಟ್ಟಣದ ನಿವಾಸಿ ಹಾಗೂ ರೌಡಿಶೀಟರ್ ಮಾಳಪ್ಪ ಮೇತ್ರಿನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ