ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.
ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ ಹನ್ನೆರಡು ಜನ ಸೊಂಕಿತರು ಹೆಚ್ಚಾಗಿದ್ದಾರೆ ಎಂದು ಲೋಕಲ್ ಬುಲಿಟೀನ್ ಹೇಳುತ್ತಿದೆ.