Breaking News
Home / ಜಿಲ್ಲೆ / ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.

Spread the love

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ ಹನ್ನೆರಡು ಜನ ಸೊಂಕಿತರು ಹೆಚ್ಚಾಗಿದ್ದಾರೆ ಎಂದು ಲೋಕಲ್ ಬುಲಿಟೀನ್ ಹೇಳುತ್ತಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ