Breaking News

ಮಳೆ ಪ್ರಮಾಣ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗಾಗಲೇ ಸಾಕಷ್ಟು ಸಿದ್ಧತೆ

Spread the love

ಧಾರವಾಡ : ಮುಂಗಾರು ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.  ಮಾಡಿಕೊಂಡಿದ್ದು, ಪ್ರವಾಹದ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧವಾಗಿದೆ.

ಹೌದು..ಈಗಾಗಲೇ ಅವಳಿನಗರದಲ್ಲಿ ನಡೆಯುವ ಅಗ್ನಿ ಅವಘಡ ಹಾಗೂ ನೀರಿನಲ್ಲಿ ಬಿದ್ದವರ ರಕ್ಷಣೆ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗ ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ಎದುರಿಸಲು ಸಿದ್ಧತೆ ನಡೆಸಿದ್ದು, ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸಲು ಸನ್ನದ್ಧವಾಗುತ್ತಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ