ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ
ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ ಸ್ವಾಗತಿಸಿದರು
Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …