Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಮಾತೋ ಶ್ರೀ ಜಾನಮ್ಮ ತಾಯಿ ಶಿವಾನಂದ ಮಠ ವೆಂಕಟಾಪುರ, ಸಂಗಪ್ಪ ಕೋತೀನ, ಜಗದೀಶ್ ದೇಸಾಯಿ, ಸಿದಪ್ಪ ಬಸರಗಿ, ಪಕೀರಪ್ಪ ಶಿರಗುಂಪಿ, ಲಕ್ಷ್ಮಣ್ ಶೇಗುನ್ಸಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 15-07-2023


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ