ಧಾರವಾಡ : ಯುವ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ನಗರದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಶಹರ ಅಧ್ಯಕ್ಷ ವಿನಯ ಬಾಬರ, ಕಾಂಗ್ರೆಸ್ ಕಾರ್ಯಕರ್ತರಾದ ಈಶ್ವರ ಹಂಚಿನಾಳ, ಕೃಷ್ಣಾ, ಶಿವು, ಮೈಲಾರ ಸೇರಿದಂತೆ ಹಲವರು ಇದ್ದರು.