ಟಿಪ್ಪರ್ ನ ಡಂಪರ್ ಗೆ ಸಿಲುಕಿದ ಸ್ಯಾಂಟ್ರೋ ಕಾರ್ , ಕಿಲೋಮೀಟರ್ ದೂರ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಟಿಪ್ಪರ್
ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್, ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್
ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್, ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ನಿಲ್ಲಿಸಿದ ಸಾರ್ವಜನಿಕರು
ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯ, ಟಿಪ್ಪರನ್ನು ವಶಕ್ಕೆ ಪಡೆದ ಪಡುಬಿದ್ರಿ ಪೊಲೀಸರು,