Breaking News

ಅಕ್ಷಯ ಪಾತ್ರ ಫೌಂಡೇಷನ್ ಜತೆ ಅಮೆರಿಕನ್ ಟವರ್ ಫೌಂಡೇಷನ್ ಪಾಲುದಾರಿಕೆ

Spread the love

ಬೆಂಗಳೂರು, ಅ.29- ಕೋವಿಡ್-19 ಪರಿಹಾರ ಕ್ರಮಗಳಿಗಾಗಿ ದಿನಸಿ ಕಿಟ್‍ಗಳನ್ನು ವಿತರಿಸಲು ಪ್ರಮುಖ ಸಂಘಟನೆಯಾದ ಅಕ್ಷಯ ಪಾತ್ರ ಫೌಂಡೇಷನ್ ಜತೆಗೆ ಅಮೆರಿಕನ್ ಟವರ್ ಕಾಪೆರ್ರೇಷನ್ (ಎಟಿಸಿ)ಜಾಗತಿಕ ದತ್ತಿ ಉಪಕ್ರಮವಾದ ಅಮೆರಿಕನ್ ಟವರ್ ಫೌಂಡೇಷನ್ ಜತೆಗೆ ಸಹಭಾಗಿತ್ವ ಸಾಧಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಬಳಲಿದವರಿಗೆ 31 ಸ್ಥಳಗಳಲ್ಲಿ 19 ಲಕ್ಷ ಊಟವನ್ನು ಒದಗಿಸಲಾಗುತ್ತದೆ.ದಿನಗೂಲಿ ಕೆಲಸಗಾರರು, ಗುತ್ತಿಗೆ ಕೆಲಸಗಾರರು ಮತ್ತು ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋದವರಿಗೆ ಮತ್ತು ಲಾಕ್‍ಡೌನ್‍ನಿಂದ ಕೆಲಸ ಕಳೆದುಕೊಂಡವರಿಗೆ ಊಟ ಒದಗಿಸಲಾಗಿದೆ. ಕರ್ನಾಟಕದಲ್ಲಿ 12 ದಿನಗಳವರೆಗೆ ವಿತರಣೆ ಮಾಡಲಾಗಿದ್ದು, ಒಟ್ಟು 2,94,000 ಊಟವನ್ನು ಒದಗಿಸಲಾಗಿದೆ.

ದಿನಗೂಲಿ ಕೆಲಸಗಾರರು, ಗುತ್ತಿಗೆ ಕೆಲಸಗಾರರು ಮತ್ತು ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋದವರಿಗೆ ಮತ್ತು ಲಾಕ್‍ಡೌನ್‍ನಿಂದ ಕೆಲಸ ಕಳೆದುಕೊಂಡವರಿಗೆ ಊಟ ಒದಗಿಸಲಾಗಿದೆ. ಕರ್ನಾಟಕದಲ್ಲಿ 12 ದಿನಗಳವರೆಗೆ ವಿತರಣೆ ಮಾಡಲಾಗಿದ್ದು, ಒಟ್ಟು 2,94,000 ಊಟವನ್ನು ಒದಗಿಸಲಾಗಿದೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ