Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

 

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಶಿವು ಕುಡ್ಡೆಮ್ಯ, ಯಲ್ಲಾಲಿಂಗ ಚೌಕಶಿ, ಮಾಳಪ್ಪ ಜಾಗನೂರ್, ಕಲ್ಲಪ್ಪ ಚೌಕಶಿ, ಸಿದ್ದಪ್ಪ ಚೂಡಪ್ಪಗೋಲ್, ಶಂಕರ್ ಕಮತಿ, ವಿಠ್ಠಲ ಚೂಡಪ್ಪಗೋಲ್,ಯಲ್ಲಪ್ಪ ನಾಯಿಕ್,ಪರ್ಸಪ್ಪ ಕುಡ್ದಗೋಳ್,ಡೊಂಕಪ್ಪ ನಂದಗಾವ್,ಹಣಮಂತ ಬಟ್ಟಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 22-07-2023


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ