Breaking News

ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು ಎನ್ನುವ ಮೂಲಕ  ಗಡಿಯಲ್ಲಿ ಕ್ಯಾತೆ ತಗೆಯುವ ಎಂಇಎಸ್ ಪುಂಡರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು

Spread the love

ಬೆಳಗಾವಿ: ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು ಎನ್ನುವ ಮೂಲಕ  ಗಡಿಯಲ್ಲಿ ಕ್ಯಾತೆ ತಗೆಯುವ ಎಂಇಎಸ್ ಪುಂಡರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ  ಗಡಿ ಜಿಲ್ಲೆಯ ಮರಾಠಿಗರಿಗೆ ಪತ್ರ ಕಳುಹಿಸುವ ಮೂಲಕ  ಕರಾಳ ದಿನಾಚರಣೆಗೆ ಕರೆ ನೀಡಿದ್ದರು.  ಈ ವಿಚಾರವಾಗಿ  ನಗರದಲ್ಲಿ  ಡಿಸಿಎಂ ಸವದಿ ಪ್ರತಿಕ್ರಿಯಿಸಿ, ಯಾರು ಎಷ್ಟೇ ಕೂಗಾಡಿದರು ಕೂಡ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಮಹಾರಾಷ್ಟ್ರದಲ್ಲಿ ಕುಳಿತು ಕನ್ನಡದ ವಿರುದ್ದ ಮಾತನಾಡಿದರೆ ಅದಕ್ಕೆ ಪ್ರತಿಕ್ರಿಯಿಸಲ್ಲ. ಬೆಳಗಾವಿಗೆ ಬಂದು  ಮಾತನಾಡಲಿ ಎಂದು ಸವಾಲು  ಹಾಕಿದ್ರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ