Breaking News

ಶಿವಶರಣ ಹಡಪದ ಅಪ್ಪಣ್ಣ ನವರ 889 ನೇ ಜಯಂತಿ

Spread the love

ಶ್ರೀ ಶಿವಶರಣ ಹಡಪದ ಅಪ್ಪಣ್ಣವರ 889 ನೇ ಜಯಂತಿ ಮಹೋತ್ಸವ ನಿಮಿತ್ಯ ಕಾಗವಾಡ ತಾಲೂಕಿನ ಉಗಾರದಲ್ಲಿ ಬೃಹತ್ ಸಮಾವೇಶ ಕಾರ್ಯಕ್ರಮ ನೆರವೇರಿತು.

ಶುಕ್ರವಾರ ರಂದು ಪರಮಪೂಜ್ಯ ಜಗದ್ಗುರು ಅನ್ನದಾನ ಭಾರತೀ ಅಪ್ಪನ ಮಹಾಸ್ವಾಮೀಜಿ ಸುಕ್ಷೇತ್ರ ತಂಗಡಗಿ ಇವರ ದಿವ್ಯ ಸಾನಿಧ್ಯದಲ್ಲಿ ಸಮಾಜದ ಎಲ್ ಸುಮಂಗಲೆರು ಒಂದುಗೂಡಿ ಜಲ ಕುಂಬ ತೆಗೆದುಕೊಂಡು ಬಸವೇಶ್ವರ ವೃತ್ತದಿಂದ ಹನುಮಾನ ಮಂದಿರದ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡು ಹನುಮಾನ ಮಂದಿರ ಸಭಾಭವನದಲ್ಲಿ ಬೃಹತ್ ಸಮಾವೇಶ ನೆರವೇರಿಸಿದರು.

ಸಮಾವೇಶದ ಸಾನಿಧ್ಯ ವಿಜಯಪುರ ಜ್ಞಾನ ಯೋಗ ಆಶ್ರಮದ ಬಸವಲಿಂಗ ಸ್ವಾಮೀಜಿ, ಮುಳವಾಡ ಗ್ರಾಮದ ಸುಭಾಷ್ ಮಹಾರಾಜರು,
, ಸಿದ್ಧಪ್ರಸಾದ ಸ್ವಾಮೀಜಿ ಇವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರಗಿತು.

ಸಮಾವೇಶದ ಅಧ್ಯಕ್ಷತೆ ಹಡಪದ ಸಮಾಜದ ಜಿಲ್ಲಾ ಸಂಘಟಕರು ಹಾಗೂ ಕಾಗವಾಡ ತಾಲೂಕ ಅಧ್ಯಕ್ಷರಾದ ಅನಿಲ್ ನಾವಲಗೆರ್ ವಹಿಸಿದರು


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ