Breaking News

ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ

Spread the love

ನೊಣಗಳ ಉಪಟಳದಿಂದ ಬೇಸತ್ತಿರುವ ದಾವಣಗೆರೆ ತಾಲೂಕಿನ ಹತ್ತೂರು ಗ್ರಾಮಕ್ಕೆ ತಕ್ಕಮಟ್ಟಿಗೆ ಮುಕ್ತಿ ಸಿಕ್ಕಂತಾಗಿದೆ.‌ ‘ದಾವಣಗೆರೆಯ ಗ್ರಾಮಗಳಲ್ಲಿ ಹೆಚ್ಚಾಯಿತು ನೊಣಗಳ ಉಪಟಳ ಆತಂಕದಲ್ಲಿ ಜನ’ ಶೀರ್ಷಿಕೆಯಡಿಯಲ್ಲಿ ಈಟಿವಿ ಭಾರತ್ ಜುಲೈ 29 ರಂದು ವರದಿ ಮಾಡಿತ್ತು.

ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಬ್ಬಾಳು ಗ್ರಾಮ ಪಂಚಾಯತಿ ಸಿಬ್ಬಂದಿ ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ ಮಾಡಿದ್ದಾರೆ.

ಔಷಧಿ ಸಿಂಪಡಣೆ ಮಾಡಿದ್ರೆ ಕೆಲ ಹೊತ್ತು ಮಾತ್ರ ನೊಣಗಳ ಕಾಟ ದೂರವಾಗ್ಬಹುದು. ಆದರೆ ಈ ಸಮಸ್ಯೆಗೆ ಶಾಶ್ವತ ಮುಕ್ತಿ ಕಲ್ಪಿಸಬೇಕಾಗಿದೆ ಎಂಬುದು ಗ್ರಾಮಸ್ಥರ ಕೂಗಾಗಿದೆ..


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ