Breaking News

ಗೃಹ ಜ್ಯೋತಿ ಜುಲೈನಿಂದಲೇ ಪ್ರಾರಂಭ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್​ನಲ್ಲಿ ಬರಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್

Spread the love

ಜುಲೈ ತಿಂಗಳ ಬಿಲ್ ಆಗಸ್ಟ್​ನಲ್ಲಿ ಬರಲಿದೆ: ಗೃಹ ಜ್ಯೋತಿ ಜುಲೈನಿಂದಲೇ ಪ್ರಾರಂಭ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್​ನಲ್ಲಿ ಬರಲಿದೆ. ಆಗ ಎಲ್ಲರಿಗೂ ಉಚಿತವಾಗಿ ಕೊಡುತ್ತೇವೆ ಎಂದರು.

ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರದಿ ಹಿನ್ನೆಲೆ ಪ್ರತಿಕ್ರಿಯಿಸಿದ ಸಚಿವರು, ಯಾವ ಮಂತ್ರಿ ಮಂಡಲದಲ್ಲೂ ಸೂಕ್ಷ್ಮ ವಲಯದ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್​ ಉಪ ಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ.

ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್​ನಲ್ಲಿ ತೀರ್ಮಾನವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ ಜೆ ಜಾರ್ಜ್ ಸ್ಪಷ್ಟಪಡಿಸಿದರು.

 


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ