Breaking News
Home / ರಾಜಕೀಯ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಕೆಂಗೇರಿ, ವೆಂಕನಾಯ್ಕ್ ಪಾಟೀಲ್, ಸತ್ತ್ಯನಾಯಿಕ್ ಪಾಟೀಲ್, ವಿಶ್ವನಾಥ್ ಮಂತ್ರಾನ್ನವರ, ಶಿವಪ್ಪ ಚಚಡಿ.


ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 05-08-2023


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ