Breaking News

ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿ ಭೀಕರವಾಗಿ ಹತ್ಯೆ

Spread the love

ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ.

 

ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ‌. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ