Breaking News

ಅರ್ಬಾಜ್​ ಖಾನ್​ ಬರ್ತ್​ಡೇ ಪಾರ್ಟಿಯಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ಸಲ್ಮಾನ್​ ಖಾನ್​ ಹೊಸ ಲುಕ್

Spread the love

ಟ ಹಾಗೂ ನಿರ್ಮಾಪಕ ಅರ್ಬಾಜ್​ ಖಾನ್​ ಬರ್ತ್​ಡೇ ಪಾರ್ಟಿಯಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ಸಲ್ಮಾನ್​ ಖಾನ್​ ಭಾಗವಹಿಸಿ ಗಮನ ಸೆಳೆದರು.

ಬಾಲಿವುಡ್​ ನಟ ಹಾಗೂ ನಿರ್ಮಾಪಕ ಅರ್ಬಾಜ್​ ಖಾನ್​ ನಿನ್ನೆಯಷ್ಟೇ ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಈ ವಿಶೇಷ ಸಂದರ್ಭದಲ್ಲಿ ಅವರು ತಮ್ಮ ಆತ್ಮೀಯರಿಗಾಗಿ ಗ್ರ್ಯಾಂಡ್​ ಪಾರ್ಟಿಯನ್ನು ಆಯೋಜಿಸಿದ್ದರು. ಅರ್ಬಾಜ್​ ಖಾನ್​ ಹಿರಿಯ ಸಹೋದರ ಮತ್ತು ಬಾಲಿವುಡ್​ ಸೂಪರ್​ ಸ್ಟಾರ್​ ಸಲ್ಮಾನ್​ ಖಾನ್​ ಈ ಪಾರ್ಟಿಯಲ್ಲಿ ಭಾಗವಹಿಸಿ ಗಮನ ಸೆಳೆದರು. ಸದ್ಯ ಅವರ ಫೋಟೋಗಳು ಮತ್ತು ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.


Spread the love

About Laxminews 24x7

Check Also

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ