Breaking News

ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಜಾರಕಿಹೊಳಿ

Spread the love

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಬಡವರ ದನಿಯಾಗಿ, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೆ ಬಂದಿದೆ. ಮುಂದೆನೂ ಸಹ ಇದೇ ರೀತಿ ಹೋರಾಟ ನಡೆಯುತ್ತಿರಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು.

ಅವರು ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಲವು ವರ್ಷಗಳಿಂದ ರಕ್ಷಣಾ ವೇದಿಕೆ ರಾಜ್ಯದಲ್ಲಿ ಬಡವರ ದನಿಯಾಗಿ ಕೆಲಸ ಮಾಡುತ್ತಿದೆ. ಅನ್ಯಾಯ ವಿರುದ್ಧ ಸಮರಕ್ಕೆ ಸಿದ್ದ ಎಂಬಂತೆ ಕಾರ್ಯ ಮಾಡುತ್ತಿದೆ ಎಂದು ಶ್ಘಾಘಿಸಿದರು.

ಕನ್ನಡ ನಾಡು, ನುಡಿ , ಭಾಷೆ, ಜಲ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸದಾ ಮುಂದೆ ಬರಲಿದೆ. ಕನ್ನಡ ಬಗ್ಗೆ ಅಪಾರವಾದ ಅಭಿಮಾನಿ ಹೊಂದಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸಂಘಟನೆಯಲ್ಲಿ ಸೇರಿಕೊಳ್ಳುವ ಮೂಲಕ‌ ಬಲವನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನೂರಾರು ಕರವೇ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ