Breaking News

ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು

Spread the love

ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ.

ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ.

ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ ಮಹೇಂದ್ರ ಶಾ ಎಂದು ಗುರುತಿಸಲಾಗಿದೆ.

ಸಾಕ್ಷಿ ಶಾ ಮತ್ತು ಆಕೆಯ ಗೆಳೆಯ ಚೈತನ್ಯ ಆರೋಪಿಗಳು. ಖ್ಯಾತ ಉದ್ಯಮಿಯೂ ಆಗಿರುವ ಮಹೇಂದ್ರ ಶಾ ಅವರಿಗೆ ತೀವ್ರವಾಗಿ ಥಳಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ