Breaking News

ಶಾರುಖ್​ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ

Spread the love

ಟ ಶಾರುಖ್​ ಖಾನ್​​ ಪುತ್ರಿ ಸುಹಾನಾ ಖಾನ್​ ಅವರ ವಿಡಿಯೋವೊಂದು ವೈರಲ್​ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ.

ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಪುತ್ರಿ ಸುಹಾನಾ ಖಾನ್​ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು.

ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್​ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ ದೃಶ್ಯಕ್ಕೆ ಎಲ್ಲೆಡೆ ಮೆಚ್ಚುಗೆ ಮತ್ತು ಪ್ರಶಂಸೆ ಸಿಕ್ಕಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ