Breaking News

ಶಾರುಖ್​ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ

Spread the love

ನಟ ಶಾರುಖ್​ ಖಾನ್​​ ಪುತ್ರಿ ಸುಹಾನಾ ಖಾನ್​ ಅವರ ವಿಡಿಯೋವೊಂದು ವೈರಲ್​ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ.

ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಪುತ್ರಿ ಸುಹಾನಾ ಖಾನ್​ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು.

ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್​ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ ದೃಶ್ಯಕ್ಕೆ ಎಲ್ಲೆಡೆ ಮೆಚ್ಚುಗೆ ಮತ್ತು ಪ್ರಶಂಸೆ ಸಿಕ್ಕಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ